ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಪಾಕ್ ತಂಡದ ಮಾಜಿ ನಾಯಕ ಬಾಬರ್ ಆಝಂ ಬೌಂಡರಿ ಲೈನ್ನಲ್ಲಿ ಮೈಕೆಲ್ ಲೆವಿಟ್ ಹೊಡೆದ ಶಾಟ್ ಅನ್ನು ಅದ್ಭುತವಾಗಿ ಕ್ಯಾಚ್ ಹಿಡಿದರು. ಇದೀಗ ಈ ಕ್ಯಾಚ್ನ ವಿಡಿಯೋ ವೈರಲ್ ಆಗುತ್ತಿದೆ.