ಪಾಕಿಸ್ತಾನದ ವಿರುದ್ಧ ಕೊಲಂಬೊದಲ್ಲಿ ನಡೆಯುತ್ತಿರುವ 2026 ರ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್ಮನ್ ಇಶಾನ್ ಕಿಶನ್ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.