ಪತ್ರಿಕಾಗೋಷ್ಠಿಯಲ್ಲಿ ಸೂರ್ಯಕುಮಾರ್ ಯಾದವ್ ತಮ್ಮ ಭವಿಷ್ಯದ ಯೋಜನೆಗಳ ಬಗ್ಗೆಯೂ ಚರ್ಚಿಸಿದರು. ಈಗ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆಲ್ಲುವ ಗುರಿಯನ್ನು ಹೊಂದಿದ್ದೇನೆ ಮತ್ತು 2028 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನತ್ತ ಗಮನ ಹರಿಸಿದ್ದೇನೆ ಎಂದರು