2026 ರ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯವನ್ನು ನಮೀಬಿಯಾ ವಿರುದ್ಧ ಆಡಲಿದೆ. ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಮುಂಬೈನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.