ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕೇವಲ 28 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಮತ್ತು ನಾಲ್ಕು ಬೌಂಡರಿಗಳ ಸಹಿತ 52 ರನ್ ಗಳಿಸಿ ಅಬ್ಬರದ ಇನ್ನಿಂಗ್ಸ್ ಆಡಿದರು.