ಮಾರ್ಕೊ ಯಾನ್ಸೆನ್ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಗಳಿಸಿ ತಂಡವನ್ನು ಸಂಕಷ್ಟದಿಂದ ಹೊರತಂದರು. 19 ನೇ ಓವರ್ನಲ್ಲಿ ಸತತ ಎರಡು ಸಿಕ್ಸರ್ಗಳನ್ನು ಬಾರಿಸುವ ಮೂಲಕ ಅವರು ಅರ್ಧಶತಕ ಪೂರೈಸಿದರು.