ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಕಿಸ್ತಾನ ನಾಯಕ ಸಲ್ಮಾನ್ ಆಘಾ ಅಭಿಷೇಕ್ ಶರ್ಮಾ ಈ ಪಂದ್ಯದಲ್ಲಿ ಆಡಬೇಕೆಂಬ ಇಚ್ಛೆಯನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನಾಯಕ ಸೂರ್ಯಕುಮಾರ್ ಯಾದವ್, ಅಭಿಷೇಕ್ ಈ ಪಂದ್ಯದಲ್ಲಿ ಆಡುವುದನ್ನು ಖಚಿತ ಪಡಿಸಿದರು.