ನಟಿ ತಮನ್ನಾ ಅವರು ತಮ್ಮ ಮೇಕಪ್ ಸೀಕ್ರೆಟ್ ಬಹಿರಂಗಪಡಿಸಿದ್ದಾರೆ. ಯಾವ ರೀತಿ ಮೇಕಪ್ ಮಾಡಿಕೊಳ್ಳಬೇಕು ಎಂಬುದನ್ನು ಈ ವಿಡಿಯೋದಲ್ಲಿ ವಿವರಿಸಿದ್ದಾರೆ. ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ ವೈರಲ್ ಆಗಿದೆ.