ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ದಳಪತಿ ವಿಜಯ್ ಅವರ ಟಿವಿಕೆ ಪಕ್ಷವು ಭರ್ಜರಿ ಗೆಲುವು ಸಾಧಿಸಿ ಬಹುಮತದತ್ತ ಸಾಗಿರುವ ಹಿನ್ನೆಲೆ ಚಾಮರಾಜನಗರದಲ್ಲಿ ವಿಜಯ್ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು. ಸಂಭ್ರಮಾಚರಣೆಯ ವಿಡಿಯೋ ಇಲ್ಲಿದೆ.