ಕನ್ನಡದ ನಟಿ ತನಿಷಾ ಕುಪ್ಪಂಡ ಅವರು ತಮಿಳು ಸಿನಿಮಾದ ಹಾಡಿನಲ್ಲಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಅದರ ಮೇಕಿಂಗ್ ವಿಡಿಯೋ ಇಲ್ಲಿದೆ. ತನಿಷಾ ಕುಪ್ಪಂಡ ಅವರಿಗೆ ಹಲವು ಅವಕಾಶಗಳು ಸಿಗುತ್ತಿವೆ. ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸಿದ ಬಳಿಕ ಅವರಿಗೆ ಖ್ಯಾತಿ ಹೆಚ್ಚಾಯಿತು.