ಟೀಂ ಇಂಡಿಯಾ ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನಾಡಲು ರಾಯ್ಪುರಕ್ಕೆ ಬಂದಿಳಿದಿದ್ದಾರೆ. ಈ ವೇಳೆ ಅವರಿಗೆ ಪುಟಾಣಿ ಮಕ್ಕಳು ಭವ್ಯ ಸ್ವಾಗತ ಕೋರಿದ್ದಾರೆ.