ದುಬೈ ವಾಯು ಪ್ರದರ್ಶನದಲ್ಲಿ ಇಂದು ಮಧ್ಯಾಹ್ನ ಹಾರಾಟದ ಪ್ರದರ್ಶನದ ಸಮಯದಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಅಭಿವೃದ್ಧಿಪಡಿಸಿದ ತೇಜಸ್ ಲೈಟ್ ಕಾಂಬ್ಯಾಟ್ ಏರ್ಕ್ರಾಫ್ಟ್ (ಎಲ್ಸಿಎ) ಅಪಘಾತಕ್ಕೀಡಾಗಿದ್ದು, ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಆಕಾಶಕ್ಕೆ ದಟ್ಟವಾದ ಕಪ್ಪು ಹೊಗೆ ಎದ್ದಿತು. ಪೈಲಟ್ ಸಾವನ್ನಪ್ಪಿದ್ದಾರೆ.