ಸಿನಿಮಾ ಕಾರ್ಯಕ್ರಮದ ವೇದಿಕೆಯಲ್ಲಿ ಟಾಲಿವುಡ್ ನಟ ನಾಗ ಚೈತನ್ಯ ಅವರು ಜಾರಿ ಬಿದ್ದಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಕುರ್ಚಿ ಮೇಲೆ ಕುಳಿತುಕೊಳ್ಳಲು ಹೋದಾಗ ನಾಗ ಚೈತನ್ಯ ಅವರು ಜಾರಿ ಬಿದ್ದರು. ವಿಡಿಯೋ ನೋಡಿ ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.