ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವಣ ಸಂಘರ್ಷದ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಸದ್ಯ ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.