ಕುಲಿಯಾಕನ್ನಲ್ಲಿ ಮಹಿಳೆಯೊಬ್ಬರ ಮೇಲೆ 200ಕ್ಕೂ ಅಧಿಕ ಜೇನು ನೊಣಗಳು ಒಮ್ಮೆಲೆ ದಾಳಿ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಕೂಡಲೇ ಸೇನೆ ಮಧ್ಯ ಪ್ರವೇಶಿಸಿ ಆಕೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.