ನಟ ವಿಜಯ್ ಅವರು ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಪಕ್ಕಾ ಸಿನಿಮಾ ಸ್ಟೈಲ್ನಲ್ಲಿ ಅವರು ಪ್ರಚಾರ ಮಾಡಿದ್ದಾರೆ. ಅದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಬಿಸಿಲಲ್ಲಿ ಪ್ರಚಾರ ಮಾಡುತ್ತಿದ್ದ ವಿಜಯ್ ಅವರಿಗೆ ಅಭಿಮಾನಿಯೊಬ್ಬರು ಕೂಲಿಂಗ್ ಕ್ಲಾಸ್ ನೀಡಿದ್ದಾರೆ.