ಕಾಡುಗಳ್ಳ ವೀರಪ್ಪನ್ ಹುಟ್ಟೂರಾದ ಗೋಪಿನಾಥಂನಲ್ಲಿ ತಮಿಳುನಾಡು ನೂತನ ಮುಖ್ಯಮಂತ್ರಿ ವಿಜಯ್ ಅಭಿಮಾನಿಗಳು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ತಮ್ಮ ನೆಚ್ಚಿನ ನಟನ ರಾಜಕೀಯ ಯಶಸ್ಸನ್ನು ಆಚರಿಸಿದರು. ಸಂಭ್ರಮಾಚರಣೆಯ ವಿಡಿಯೋ ಈಗ ವೈರಲ್ ಆಗುತ್ತಿದೆ.