‘ದಿ ಡೆವಿಲ್’ ಸಿನಿಮಾದ ನಾಯಕಿ ರಚನಾ ರೈ ಅವರು ಹಲವು ಚಿತ್ರಮಂದಿರಗಳಿಗೆ ಭೇಟಿ ನೀಡುತ್ತಿದ್ದಾರೆ. ಅವರ ಜೊತೆ ಫೋಟೋಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆ ಸಂದರ್ಭದ ವಿಡಿಯೋವನ್ನು ಫ್ಯಾನ್ಸ್ ಪೇಜ್ಗಳಲ್ಲಿ ಹಂಚಿಕೊಳ್ಳಲಾಗಿದೆ.