ನಟ ದರ್ಶನ್ ಅವರ ‘ದಿ ಡೆವಿಲ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದರ್ಶನ್ ಫಾರ್ಮ್ಹೌಸ್ ಎದುರಲ್ಲಿ ದೊಡ್ಡ ಪೋಸ್ಟರ್ ಹಾಕಲಾಗಿದೆ. ಡಿಸೆಂಬರ್ 11ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ.