ನಟಿ ಕೀರ್ತಿ ಸುರೇಶ್ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಹೀಗೂ ಪರ್ಫ್ಯೂಮ್ ಹಾಕಿಕೊಳ್ಳಬಹುದಾ? ವಿಡಿಯೋ ನೋಡಿದರೆ ತಿಳಿಯುತ್ತದೆ. ಕೀರ್ತಿ ಸುರೇಶ್ ಅವರು ಸೋಶಿಯಲ್ ಮೀಡಿಯಾ ಮೂಲಕ ಇಂಥ ಹಲವು ಅಪ್ಡೇಟ್ ನೀಡುತ್ತಾ ಇರುತ್ತಾರೆ.