ಮೈಸೂರು ವಿಮಾನ ನಿಲ್ದಾಣದ ಬಳಿ ಇತ್ತೀಚೆಗೆ ಹುಲಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು. ಇದೀಗ ಹುಲಿ ಸೆರೆ ಕಾರ್ಯಾಚರಣೆ ಆರಂಭಿಸಲಾಗಿದೆ. ಆನೆಗಳ ನೆರವಿನಿಂದ ಕಾರ್ಯಾಚರಣೆ ನಡೆಯುತ್ತಿದೆ.