ಸಿನಿಮಾದಲ್ಲಿ ಮಾತ್ರವಲ್ಲದೇ ನಿಜ ಜೀವನದಲ್ಲೂ ಟೈಗರ್ ಶ್ರಾಫ್ ಅವರು ಸಾಹಸ ಪ್ರದರ್ಶಿಸುತ್ತಾರೆ. ಈ ವಿಡಿಯೋವನ್ನು ಅವರೇ ಹಂಚಿಕೊಂಡಿದ್ದಾರೆ. ಫಿಟ್ನೆಸ್ ಬಗ್ಗೆ ಸಿಕ್ಕಾಪಟ್ಟೆ ಕಾಳಜಿ ಹೊಂದಿರುವ ಅವರು ಎಂದಿಗೂ ವರ್ಕೌಟ್ ತಪ್ಪಿಸಲ್ಲ.