ತಿರುಪತಿ ತಿಮ್ಮಪ್ಪನಿಗೆ 5ಕೆಜಿ ತೂಕವಿರುವ ಚಿನ್ನ ಹಾಗೂ ವಜ್ರದಿಂದ ವಿನ್ಯಾಸಗೊಳಿಸಿದ ಸರವನ್ನು ಭಕ್ತರೊಬ್ಬರು ಉಡುಗೊರೆಯಾಗಿ ನೀಡಿದ್ದಾರೆ. @sandusubbu ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.