ವಿಜಯ್ ದೇವರಕೊಂಡ ಅವರ ಹೊಸ ಸಿನಿಮಾ ಸೆಟ್ಟೇರಿದೆ. ಈ ಚಿತ್ರದ ಮುಹೂರ್ತ ಸಮಾರಂಭಕ್ಕೆ ನಟ ನಾನಿ ಆಗಮಿಸಿದ್ದಾರೆ. ಈ ಸಂದರ್ಭದ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ.