ನಟ ಯಶ್ ಅವರು ಪತ್ನಿ ರಾಧಿಕಾ ಪಂಡಿತ್ ಜೊತೆ ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹೊಸ ಲುಕ್ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದ್ದು, ಜೂನ್ 4ರಂದು ರಿಲೀಸ್ ಆಗಲಿದೆ.