ನಟ ಯಶ್ ಅವರ ಅಭಿಮಾನಿ ಬಳಗ ದೊಡ್ಡದು. ಇಂದು (ಜನವರಿ 8) ಎಲ್ಲ ಕಡೆಗಳಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಸೆಲೆಬ್ರೇಷನ್ ಹೇಗಿತ್ತು ಎಂಬುದನ್ನು ಈ ವಿಡಿಯೋದಲ್ಲಿ ನೋಡಿ..