‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಟ್ರೈಲರ್ ನೋಡಿದವರು ಮೆಚ್ಚಿ ಕೊಂಡಾಡುತ್ತಿದ್ದಾರೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಟಾಕ್ಸಿಕ್ ತಂಡದ ಗ್ರೂಪ್ ಫೋಟೋ ತೆಗೆದುಕೊಂಡಿದ್ದು, ಸಿನಿಮಾ ತಂಡದಲ್ಲಿ ಯಾರ್ಯಾರು ಇದ್ದಾರೆ ನೋಡಿ.