ನಟ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಯ ತಯಾರಿಯಲ್ಲಿ ಬ್ಯುಸಿ ಆಗಿದ್ದಾರೆ. ಲಾಸ್ ವೇಗಸ್ಗೆ ತೆರಳಿರುವ ಅವರು ದೊಡ್ಡ ಪ್ಲ್ಯಾನ್ ಮಾಡುತ್ತಿದ್ದಾರೆ. ಆ ಮೂಲಕ ಕನ್ನಡ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡುತ್ತಿದ್ದಾರೆ.