ನವದೆಹಲಿಯ ವಿಕಾಸ್ಪುರಿಯಲ್ಲಿ ಬಸ್ಸೊಂದು ಹೊತ್ತಿ ಉರಿದಿದ್ದು, ವ್ಯಕ್ತಿಯೊಬ್ಬ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಸೋಮವಾರ ಬೆಳಗಿನ ಜಾವ 1.50ರ ಸುಮಾರಿಗೆ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಸುನಿಲ್ ಶರ್ಮಾ ಎಂದು ಗುರುತಿಸಲಾಗಿದೆ.