ದೆಹಲಿ-ಮುಂಬೈ ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ರಸ್ತೆ ಅಪಘಾತ

×

ದೆಹಲಿ-ಮುಂಬೈ ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ರಸ್ತೆ ಅಪಘಾತ

ದೆಹಲಿ -ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಕಾನೂನು ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

 

Nayana Rajeev