ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್(84) ವಿಧಿವಶರಾಗಿದ್ದಾರೆ. ನಿಮ್ಹಾನ್ಸ್ ಆಸ್ಪತ್ರೆಗೆ ತಮ್ಮ ದೇಹ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.