ಇಂದು ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟಿ ತ್ರಿಷಾ!
×
ಇಂದು ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟಿ ತ್ರಿಷಾ!
ಇಂದು ತಮಿಳುನಾಡು ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ಅದಲ್ಲದೇ ಇವತ್ತೇ ನಟಿ ತ್ರಿಷಾ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಮತ ಎಣಿಕೆ ಆರಂಭಕ್ಕೂ ಮೊದಲು ತ್ರಿಷಾ ಅವರು ತಿರುಪತಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಈ ವಿಶೇಷ ಪೂಜೆ ದಳಪತಿ ವಿಜಯ್ಗೋಸ್ಕರವೇ ಎನ್ನುವ ಪ್ರಶ್ನೆ ಮೂಡಿದೆ.