ಮಡಿಕೇರಿ: ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ಆಕಸ್ಮಿಕ ಬೆಂಕಿ ತಗುಲಿ ಲಾರಿ ಸುಟ್ಟು ಭಸ್ಮ; ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಲಾರಿ; ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ದಳ ಸಿಬ್ಬಂದಿ