ಗಿಲ್ಲಿ ನಟ ಬಿಗ್ ಬಾಸ್ ಟ್ರೋಫಿ ಗೆಲ್ಲಬೇಕು ಎಂದು ಅನೇಕರು ವಿಶ್ ಮಾಡುತ್ತಿದ್ದಾರೆ. ಮಾಜಿ ಸ್ಪರ್ಧಿಗಳಾದ ತುಕಾಲಿ ಸಂತೋಷ್ ಮತ್ತು ನವಾಜ್ ಅವರು ಗಿಲ್ಲಿ ಗೆಲುವಿಗಾಗಿ ಹಾರೈಸಿದ್ದಾರೆ. ‘ಹಳ್ಳಿ, ದಿಲ್ಲಿ ಎಲ್ಲಿ ನೋಡಿದ್ರೂ ಗಿಲ್ಲಿ’ ಎಂದು ತುಕಾಲಿ ಸಂತೋಷ್ ಅವರು ಹೇಳಿದ್ದಾರೆ.