ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಆಲಪ್ಪನಗುಡ್ಡೆ ಬಳಿ, ಹಬ್ಬದ ರಜೆ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.