ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಮುದಿಗೇರೆ ಗೇಟ್ ಬಳಿಯ ಬೈಪಾಸ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದಿರುವಂತಹ ಘಟನೆ ನಡೆದಿದೆ.