ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಚನ್ನತಿಮ್ಮನಹಳ್ಳಿ ಪಾಳ್ಯ ಗ್ರಾಮದಲ್ಲಿ ಗೃಹೋಪಯೋಗಿ ವಸ್ತುಗಳ ತಯಾರಿಕಾ ಘಟಕಕ್ಕೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.