ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಲಿಸುತ್ತಿದ್ದ ಕಾರು ಬೆಂಕಿಗಾಹುತಿಯಾಗಿದೆ.