ತುಮಕೂರಿನ ಚಿಕ್ಕನಾಯಕನಹಳ್ಳಿಯ ಜೆಸಿ ಪುರ ಬಳಿ ಭೀಕರ ಅಪಘಾತವೊಂದು ತಪ್ಪಿದೆ. ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರಿನ ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾಗಿದೆ.