ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಾಜವಂತಿ ಗ್ರಾಮದಲ್ಲಿ ನಿದ್ದೆ ಮಂಪರಿನಲ್ಲಿ ಚಾಲಕ ಅರಳಿಕಟ್ಟೆಗೆ ಲಾರಿ ಗುದ್ದಿಸಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.