ನಟ ದಳಪತಿ ವಿಜಯ್ ಅವರು ಚುನಾವಣಾ ಪ್ರಚಾರದ ವೇಳೆ ನವ ದಂಪತಿಗೆ ಆಶೀರ್ವಾದ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಟಿವಿಕೆ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುತ್ತಿರುವ ವಿಜಯ್ ಅವರಿಗೆ ಜನರು ಅಪಾರ ಪ್ರೀತಿ ತೋರಿಸುತ್ತಿದ್ದಾರೆ.