ದುಬೈನಲ್ಲಿ ನಡೆದ 19 ವರ್ಷದೊಳಗಿನವರ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೋತ ಭಾರತ ಯುವ ಪಡೆಯನ್ನು ಪಾಕಿಸ್ತಾನದ ಅಭಿಮಾನಿಗಳು ಗೇಲಿ ಮಾಡಿದ್ದಾರೆ. ಇದೀಗ ಅದರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.