ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಪ್ರಾರಂಭವಾಗಿರುವ 19 ವರ್ಷದೊಳಗಿನವರ ವಿಶ್ವಕಪ್ನಲ್ಲಿ ಪಾಕಿಸ್ತಾನದ ಬ್ಯಾಟ್ಸ್ಮನ್ ಅತ್ಯಂತ ನಾಟಕೀಯ ರೀತಿಯಲ್ಲಿ ರನೌಟ್ ಆಗಿ ಮತ್ತೊಮ್ಮೆ ಕ್ರಿಕೆಟ್ ಮೈದಾನವನ್ನು ನಗೆಗಡಲಿನಲ್ಲಿ ತೇಲಿಸಿದ್ದಾರೆ.