ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಉಮೇಶ್ ಮೇಟಿ ಅವರು ಇಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದರು.