ದುಬೈನಲ್ಲಿ ಆರಂಭವಾಗಿರುವ 19 ವರ್ಷದೊಳಗಿನವರ ಏಷ್ಯಾಕಪ್ನಲ್ಲಿ ಭಾರತ ತಂಡದ ಪರ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಯುಎಇ ವಿರುದ್ಧದ ಪಂದ್ಯದಲ್ಲಿ 171 ರನ್ ಬಾರಿಸುವುದರ ಜೊತೆಗೆ ಅತ್ಯದ್ಭುತ ಫಿಲ್ಡಿಂಗ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.