ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ಕಾವು ರಂಗೇರುತ್ತಿದೆ. ಇದರ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಢೀರ್ ಬೆಂಗಳೂರಿಗೆ ಬಂದಿಳಿದಿದ್ದಾರೆ. ಇಂದು(ಏ.03) ಹೆಚ್ಎಎಲ್ ಏರ್ಪೋರ್ಟ್ಗೆ ಬಂದಿಳಿದ ಶಾ ಅವರನ್ನ ವಿಜಯೇಂದ್ರ ಸೇರಿದಂತೆ ಹಲವು ಬರಮಾಡಿಕೊಂಡರು.