ಅರುಣಾಚಲ ಪ್ರದೇಶದಲ್ಲಿರುವ ತಮ್ಮ ಕೃಷಿ ಜಮೀನಿನಲ್ಲಿ ಟ್ರ್ಯಾಕ್ಟರ್ ಓಡಿಸಿ, ಬೆಟ್ಟಗಳನ್ನು ಹತ್ತಿ ಕೃಷಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.