ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾರು ಅಪಘಾತಕ್ಕೀಡಾಗಿದೆ. ಕೇಂದ್ರ ಸಚಿವ ಜೋಶಿ ಪ್ರಯಾಣಿಸುತ್ತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡಿದೆ.ನವದೆಹಲಿಯ ಮೌಲಾನಾ ಆಜಾದ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.