ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ರಾಜಕೀಯ ಜಂಜಾಟ ಮರೆತು ಮಕ್ಕಳ ಜೊತೆ ಸಮಯ ಕಳೆದಿದ್ದಾರೆ. ಹೌದು.... ಕೆಲಸದ ಒತ್ತಡದ ನಡುವೆಯೂ ಜೋಶಿ ಅವರು ಹುಬ್ಬಳ್ಳಿ ನಿವಾಸದಲ್ಲಿ ಮೊಮ್ಮಕ್ಕಳ ಜೊತೆ ಆಟವಾಡಿದ್ದಾರೆ.