ಕೇಂದ್ರ ಸಚಿವರ ಸರಳತೆ ಕಂಡು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕ ಪ್ರಲ್ಹಾದ್ ಜೋಶಿ ಸಾಮಾನ್ಯ ಮನುಷ್ಯನಂತೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ರೈಲಿನಲ್ಲಿ ಪ್ರಯಾಣಿಸಿದ್ದಾರೆ.